Wednesday, June 17, 2026
spot_imgspot_img
spot_imgspot_img

ಪುತ್ತೂರು: ದ.ಕ ಜಿಲ್ಲೆಯಾದ್ಯಂತ ಸಂಜೆ 6 ರಿಂದ ಅಂಗಡಿ ಮುಂಗಟ್ಟುಗಳು ಬಂದ್ ಗೆ ಜಿಲ್ಲಾಧಿಕಾರಿ ಕರೆ ನೀಡಿದ ಹಿನ್ನೆಲೆ; ಜನರಿಗೆ ಆತ್ಮ ಸ್ಥೈರ್ಯ ತುಂಬಲು ಪೊಲೀಸ್ ಪಥಸಂಚಲನ

- Advertisement -
- Advertisement -

ಪುತ್ತೂರು: ದ.ಕ ಜಿಲ್ಲೆಯಾದ್ಯಂತ ಇಂದಿನಿಂದ ಸಂಜೆ 6 ರಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಗೆ ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜನರಿಗೆ ಆತ್ಮ ಸ್ಥೈರ್ಯ ತುಂಬಲು ಇಂದು ಪೊಲೀಸರಿಂದ ಪೋಳ್ಯದಿಂದ ಕಬಕದವರೆಗೆ ಪಥಸಂಚಲನ ನಡೆಯಿತು.

- Advertisement -

Related news

error: Content is protected !!