Sunday, May 5, 2024
spot_imgspot_img
spot_imgspot_img

ಪುತ್ತೂರು: ನಿಯಂತ್ರಣ ತಪ್ಪಿ ಹೊಚ್ಚ ಹೊಸ ಕಾರು ಪಲ್ಟಿ..!!

- Advertisement -G L Acharya panikkar
- Advertisement -

ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಬೈಪಾಸ್ ರಸ್ತೆಯಲ್ಲಿ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಹೊಸ ಕಾರು ನಿಯಂತ್ರಣ ತಪ್ಪಿ ಮುಖ್ಯರಸ್ತೆಯ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.

ಕಾರು ಬಹುತೇಕ ನಜ್ಜು-ಗುಜ್ಜಾಗಿದ್ದು, ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

- Advertisement -

Related news

error: Content is protected !!