Sunday, June 14, 2026
spot_imgspot_img
spot_imgspot_img

ಪುತ್ತೂರು: ನಿವೃತ್ತ ಪೊಲೀಸ್‌ ಅಧಿಕಾರಿ ಮೋನಪ್ಪ ಗೌಡ ಅನಾರೋಗ್ಯದಿಂದ ನಿಧನ

- Advertisement -
- Advertisement -
vtv vitla

ಪುತ್ತೂರು: ನಿವೃತ್ತ ಪೊಲೀಸ್‌ ಅಧಿಕಾರಿ ಮಂಜಲ್ಪಾಡಿ ನಿವಾಸಿ ಮೋನಪ್ಪ ಗೌಡ(74) ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ.

ಮೋನಪ್ಪ ಗೌಡರವರು ಎಎಸ್‌ಐ ಆಗಿ ಹಿರಿಯಡ್ಕ, ಮಂಗಳೂರು ಸಂಚಾರ ಪೂರ್ವ ಪೊಲೀಸ್‌ ಠಾಣೆ, ಕಡಬ, ಕಂಕನಾಡಿ ಮತ್ತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ನಿವೃತ್ತಿ ಹೊಂದಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!