Sunday, September 13, 2026
spot_imgspot_img
spot_imgspot_img

ಪುತ್ತೂರು: ನೆಹರುನಗರದಲ್ಲಿ ಪಾದಾಚಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಓಮ್ನಿ ಕಾರು; ಪಾದಾಚಾರಿಗೆ ಗಂಭೀರ ಗಾಯ..!

- Advertisement -
- Advertisement -

ಪುತ್ತೂರು: ಪಾದಾಚಾರಿಗೆ ಡಿಕ್ಕಿ ಹೊಡೆದು ಓಮ್ನಿ ಕಾರು ಪರಾರಿಯಾದ ಘಟನೆ ನೆಹರುನಗರದಲ್ಲಿ ನಡೆದಿದೆ.

ಘಟನೆಯಿಂದಾಗಿ ಗಾಯಗೊಂಡ ಪಾದಾಚಾರಿ ನೈತಾಡಿ ರಾಮಕೃಷ್ಣ ಎಂದು ತಿಳಿದು ಬಂದಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

ರಾಮಕೃಷ್ಣ ರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಓಮ್ಮಿ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!