Thursday, May 2, 2024
spot_imgspot_img
spot_imgspot_img

ಪುತ್ತೂರು: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆ

- Advertisement -G L Acharya panikkar
- Advertisement -

ಪುತ್ತೂರು: ವ್ಯಕ್ತಿಯೋರ್ವರ ಶವವು ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಳ್ತಿಗೆ ಗ್ರಾಮದ ಪಾಲ್ತಾಡು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!