Thursday, September 10, 2026
spot_imgspot_img
spot_imgspot_img

ಪುತ್ತೂರು: ಪಟಾಕಿ ಶೇಖರಿಸಿಟ್ಟಿದ್ದ ಗೋದಾಮಿಗೆ ಬೆಂಕಿ..!

- Advertisement -
- Advertisement -

ಪುತ್ತೂರು: ದರ್ಬೆ ಬೈಪಾಸ್ ಸಮೀಪದ ಕಟ್ಟಡವೊಂದರಲ್ಲಿರುವ ಪಟಾಕಿ ಗೋದಾಮಿಗೆ ಬೆಂಕಿ ತಗುಲಿದ ಘಟನೆ ನ.1 ರಂದು ಸಂಜೆ ನಡೆದಿರುವ ಕುರಿತು ತಿಳಿದು ಬಂದಿದೆ.

ಘಟನೆಯಿಂದಾಗಿ ಪಟಾಕಿಗಳೆಲ್ಲಾ ಸ್ಫೋಟಗೊಂಡು ಸ್ಥಳದಲ್ಲಿ ಹೊಗೆ ತುಂಬಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯಿಂದ ಓರ್ವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!