Saturday, June 6, 2026
spot_imgspot_img
spot_imgspot_img

ಪುತ್ತೂರು: ಪತಿಗೆ ಕ್ಯಾನ್ಸರ್ ಖಾಯಿಲೆ; ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಉಡುಪಿ: ತಮ್ಮ ಪತಿಗೆ ಕ್ಯಾನ್ಸರ್ ಕಾಯಿಲೆ ಇದ್ದೂದರಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಪುತ್ತೂರು ಗ್ರಾಮದ ಅಂಬಾಗಿಲು ಬಳಿಯ ಲೀಲಾ ಎಸ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ತಮ್ಮ ಪತಿಗೆ ಕ್ಯಾನ್ಸರ್ ಕಾಯಿಲೆ ಇದ್ದೂದರಿಂದ ಮನನೊಂದು ಜೂ.24 ರಂದು ರಾತ್ರಿ ಮನೆಯ ಪಕ್ಕದಲ್ಲಿರುವ ಕಾರ್ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!