- Advertisement -
- Advertisement -


ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಘಟನೆ ಬೊಳ್ಳಾರಿನಲ್ಲಿ ಡಿ.16ರಂದು ಸಂಭವಿಸಿದೆ.

ಘಟನೆಯಲ್ಲಿ ಮಹಿಳೆಯ ತಲೆಯ ಭಾಗಕ್ಕೆ ಹಾಗೂ ಕೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.


- Advertisement -