Tuesday, May 21, 2024
spot_imgspot_img
spot_imgspot_img

ಪುತ್ತೂರು: ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್‌‌ ಅರಿಯಡ್ಕ‍ ಪೊಲೀಸ್‌ ವಶ

- Advertisement -G L Acharya panikkar
- Advertisement -

ಪುತ್ತೂರು: ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಸ್‌ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ರಾಜ್ಯದ ವಿವಿದೆಡೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

ಪೊಲೀಸರ ದಾಳಿಯಲ್ಲಿ ಪುತ್ತೂರು ತಾಲೂಕು ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್‌‌ ಅರಿಯಡ್ಕ‍ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಪಿಎಫ್‌ ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್‌ ಅರಿಯಡ್ಕ‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಾಬೀದ್ ರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರತಿಬಂಧಕ ಕಾಯ್ದೆಯು ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ತಹಶೀಲ್ದಾರ್ ರವರ ಮುಂದೆ ಹಾಜರು ಪಡಿಸಿದ್ದಾರೆ ಎಂದು ವರದಿಯಾಗಿದೆ.

vtv vitla
- Advertisement -

Related news

error: Content is protected !!