Sunday, September 13, 2026
spot_imgspot_img
spot_imgspot_img

ಪುತ್ತೂರು: ಪ್ರಿಯತಮನೊಂದಿಗೆ ಪರಾರಿಯಾದ ಖಾಸಗಿ ಆಸ್ಪತ್ರೆ ಆರೋಗ್ಯ ಸಹಾಯಕಿ..!!

- Advertisement -
- Advertisement -

ಪುತ್ತೂರು: ಖಾಸಗಿ ಆಸ್ಪತ್ರೆಯ ನರ್ಸ್ (ಆರೋಗ್ಯ ಸಹಾಯಕಿ) ಒಬ್ಬರು ಪ್ರಿಯತಮನೊಂದಿಗೆ ತೆರಳುವುದಾಗಿ ಆಸ್ಪತ್ರೆಯಲ್ಲಿ ಪತ್ರ ಬರೆದಿಟ್ಟು ನಾಪತ್ತೆಯಾದ ಘಟನೆ ನಡೆದಿದೆ.

ಬೆಳ್ಳಾರೆ ಮೂಲದ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ನಿನ್ನೆ ತಡರಾತ್ರಿಯಿಂದ ಯುವತಿ ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದ್ದು, ಆಸ್ಪತ್ರೆಗೆ ಆಗಮಿಸಿದ ಯುವತಿ ಮನೆಯವರು ಠಾಣೆಗೆ ದೂರು ನೀಡಲು ತೆರಳಿರುವುದಾಗಿ ವರದಿಯಾಗಿದೆ.

- Advertisement -

Related news

error: Content is protected !!