Sunday, May 5, 2024
spot_imgspot_img
spot_imgspot_img

ಪುತ್ತೂರು: ಬಂದೂಕಿನಿಂದ ಗುಂಡು ಹಾರಿಸಿದ ಪ್ರಕರಣ; ಆರೋಪಿ ದೇವಪ್ಪ ಗೌಡ ಪೊಲೀಸ್ ಠಾಣೆಗೆ ಹಾಜರು !

- Advertisement -G L Acharya panikkar
- Advertisement -

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿದ ಪ್ರಕರಣದ ಆರೋಪಿ ದೇವಪ್ಪ ಗೌಡ ಅವರು ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!