Saturday, May 11, 2024
spot_imgspot_img
spot_imgspot_img

ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

- Advertisement -G L Acharya panikkar
- Advertisement -

ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆಗೂ ಮೊದಲು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಶಾಸಕ ಸಂಜೀವ ಮಠಂದೂರು, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಬಿಜೆಪಿಯ ಪ್ರಮುಖರು ಭಾಗವಹಿಸಿದ್ದರು.

- Advertisement -

Related news

error: Content is protected !!