Saturday, June 28, 2025
spot_imgspot_img
spot_imgspot_img

ಪುತ್ತೂರು: ಬಿಜೆಪಿ ಪಕ್ಷದ ವತಿಯಿಂದ ಮಹಿಳಾ ಸಮಾವೇಶ

- Advertisement -
- Advertisement -

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪುತ್ತೂರಿನಲ್ಲಿ ಮಹಿಳಾ ಸಮಾವೇಶ ನಡೆಯಿತು.

ಸಮಾವೇಶದಲ್ಲಿ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವರಾದ ಡಾ. ಭಾರತೀ ಪವಾರ್, ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ನೂರಾರು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!