Thursday, May 16, 2024
spot_imgspot_img
spot_imgspot_img

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ; ಮೆರವಣಿಗೆ ಮೂಲಕ ಹುಟ್ಟೂರಿತ್ತ ಪಾರ್ಥಿವ ಶರೀರ

- Advertisement -G L Acharya panikkar
- Advertisement -

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದೆ. ಪುತ್ತೂರು, ಬೆಳ್ಳಾರೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಸಾವಿರಾರು ಸಂಖ್ಯೆಗಳು ಸಂಘ ಪರಿವಾರದ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದ್ದಾರೆ.

ಅಂಬುಲೆನ್ಸ್‌ ನಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ಆಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ನೆಟ್ಟಾರುವಿನಲ್ಲಿ ಪ್ರವೀಣ್‌ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ.

- Advertisement -

Related news

error: Content is protected !!