Wednesday, May 1, 2024
spot_imgspot_img
spot_imgspot_img

ಪುತ್ತೂರು: ಬೈಕ್’ಗಳ ನಡುವೆ ಅಪಘಾತ; ಸವಾರರಿಗೆ ಗಾಯ.!

- Advertisement -G L Acharya panikkar
- Advertisement -
astr

ಪುತ್ತೂರು: ಬೈಕ್’ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು-ಮಾಣಿ ರಸ್ತೆಯ ಮುರ ಜಂಕ್ಷನ್’ನಲ್ಲಿ ನಡೆದಿದೆ.

ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು , ಘಟನೆಯಿಂದಾಗಿ ಸವಾರರಿಬ್ಬರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಪುತ್ತೂರು ಆಸ್ಪತ್ರೆ ಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. . ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

- Advertisement -

Related news

error: Content is protected !!