Saturday, April 20, 2024
spot_imgspot_img
spot_imgspot_img

ಪುತ್ತೂರು: ಬೈಕ್‌ನಲ್ಲಿ ಬಂದ ಯುವಕರಿಂದ ಯುವತಿಯರಿಗೆ ಕಿರುಕುಳ.!? ನೊಂದ ಯುವತಿಯರಿಂದ ದೂರು ದಾಖಲು

- Advertisement -G L Acharya panikkar
- Advertisement -
astr

ಪುತ್ತೂರು: ಬೈಕ್‌ನಲ್ಲಿ ಬಂದ ಯುವಕರ ತಂಡ ಯುವತಿಯರಿಗೆ ಕಿರುಕುಳ ನೀಡಿದ ಘಟನೆ ಕಲ್ಲೇಗ ಶೇವಿರೆ ಸಮೀಪ ನಡೆದಿದೆ.

ಕಲ್ಲೇಗ ಶೇವಿರೆ ಸಮೀಪ ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿಯರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಯುವಕರ ತಂಡ ಯುವತಿಯರನ್ನು ಅಡಗಟ್ಟಿ ಚುಡಾಯಿಸಿ, ಕಿರುಕುಳ ನೀಡಿರುವುದಾಗಿ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಕುರಿತು ಮಹಿಳಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

- Advertisement -

Related news

error: Content is protected !!