Friday, May 3, 2024
spot_imgspot_img
spot_imgspot_img

ಪುತ್ತೂರು: ಮತ್ತೆ ಒಕ್ಕರಿಸಿದ ಕೊರೊನಾ.. ಇಬ್ಬರಲ್ಲಿ ಕೊರೊನಾ ಸೋಂಕು ಲಕ್ಷಣ!

- Advertisement -G L Acharya panikkar
- Advertisement -

ಪುತ್ತೂರು: ನಿಯಂತ್ರಣಕ್ಕೆ ಬಂದಿದ್ದ ಕೋವಿಡ್-19 ಸೋಂಕು ಪ್ರಕರಣಗಳು ಇದೀಗ ಪುತ್ತೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೋನಾ ಸೋಂಕು ಲಕ್ಷಣ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ.

ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್ -19 ಸೋಂಕು ಲಕ್ಷಣ ಕಾಣಿಸಿಕೊಂಡಿದೆ. ಸಣ್ಣ ಪ್ರಮಾಣದ ಸೋಂಕು ಲಕ್ಷಣ ಇರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಕ್ಯಾರಂಟೈನ್ ಆಗಿ ಆರೈಕೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

vtv vitla
vtv vitla
- Advertisement -

Related news

error: Content is protected !!