- Advertisement -
- Advertisement -


ಕಾಣಿಯೂರು: ಮುರುಳ್ಯ ಗ್ರಾಮದ ಸಮಹಾದಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮುರುಳ್ಯ ಸಮಹಾದಿ ನಿವಾಸಿ ಪ್ರದೀಪ (21) ಎನ್ನಲಾಗಿದೆ. ಪ್ರದೀಪ್ ರವರು ಮನೆಯ ಸಮೀಪದ ಗುಡ್ಡದಲ್ಲಿ ಗೇರು ಬೀಜದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಶರಣಾಗಿದ್ದಾರೆ.

- Advertisement -








