Saturday, June 28, 2025
spot_imgspot_img
spot_imgspot_img

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪ- ಪ್ರಜ್ವಲ್‌ ರೈ ವಿರುದ್ದ ಬಿಜೆಪಿ ನಿಯೋಗದಿಂದ ದೂರು ; ಸೂಕ್ತ ಕ್ರಮಕ್ಕೆ ಆಗ್ರಹ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್‌ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಿದರು.

ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ರವರ ನೇತೃತ್ವದ ನಿಯೋಗವು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಶೀಘ್ರ ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಪಿ.ಜಿ ಜಗನ್ನಿವಾಸ ರಾವ್, ಬೂಡಿಯಾರ್ ರಾಧಕೃಷ್ಣ ರೈ ರಾಧಕೃಷ್ಣ ಬೋರ್ಕ‌ರ್ ಸೇರಿದಂತೆ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಏನಿದು ಪ್ರಕರಣ?…………ಕೋಟಿ ಚೆನ್ನಯ ಕಂಬಳ ಪುತ್ತೂರು ಎಂಬ ವಾಟ್ಸಪ್‌ ಗ್ರೂಪಿನಲ್ಲಿ ಪ್ರಜ್ವಲ್‌ ರೈ ಎಂಬಾತನಿಂದ ಅವಹೇಳನಕಾರಿ ಬರಹ

- Advertisement -

Related news

error: Content is protected !!