Friday, March 29, 2024
spot_imgspot_img
spot_imgspot_img

ಪುತ್ತೂರು: ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ; ಆರೋಪಿ ಮಹಮ್ಮದ್ ಸತ್ತಾರ್‍ ಬಂಧನ.!

- Advertisement -G L Acharya panikkar
- Advertisement -

ಪುತ್ತೂರು: ಬಸ್ ನಲ್ಲಿ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಮೈಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಗಮನಿಸಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದಾಗ ಆತ ತಪ್ಪಿಸಿಕೊಂಡು ಓಡಿಹೋಗಲು ಯತ್ನಿಸಿದ್ದು , ಆದರೂ ಆತನನ್ನು ತಡೆದ ಸಾರ್ವಜನಿಕರು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!