Sunday, June 7, 2026
spot_imgspot_img
spot_imgspot_img

ಪುತ್ತೂರು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣು..!!

- Advertisement -
- Advertisement -
vtv vitla

ಪುತ್ತೂರು : ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ನಡೆದಿದೆ.

ಪುತ್ತೂರು ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ವಿಘ್ನೇಶ್ ರವರು ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿಯನ್ನು ಹೊಂದಿದ್ದರು. ಮೃತರು ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!