Thursday, April 25, 2024
spot_imgspot_img
spot_imgspot_img

ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ರಿಷೋನ್ ಲಸ್ರಾದೊ ತೃತೀಯ, ರಿಯೋನ್ ಲಸ್ರಾದೊ ದ್ವಿತೀಯ ಸ್ಥಾನ

- Advertisement -G L Acharya panikkar
- Advertisement -

ಪುತ್ತೂರು : ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ರಿಷೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ರಿಯೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪುತ್ತೂರು ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಯಾಗಿದ್ದು , ರೋಶನ್ ಲಸ್ರಾಡೋ ಮತ್ತು ಶುಶಾಂತಿ ರೋಡ್ರಿಗಸ್ ದಂಪತಿ ಪುತ್ರರಾಗಿದ್ದಾರೆ.

- Advertisement -

Related news

error: Content is protected !!