Monday, July 27, 2026
spot_imgspot_img
spot_imgspot_img

ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಬಜರಂಗದಳ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ; ಜೋಡಿಯ ವಿಚಾರಣೆ…!

- Advertisement -
- Advertisement -

ಪುತ್ತೂರು: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಜೂ.10 ರಂದು ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಬನ್ನೂರು ಮೂಲದ ಅನ್ಯಕೋಮಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿರುವ ಬಗ್ಗೆ ಬಜರಂಗದಳ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಕೋಮಿನ ಜೋಡಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದೂ ಯುವತಿ ಅನ್ಯಕೋಮಿನ ಯುವಕನ ಜೊತೆ ಆತನ ಸಂಬಂಧಿಕರ ಮದುವೆಗೆ ಜೊತೆಯಾಗಿ ಬಂದು ಬೆಂಗಳೂರಿಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!