Tuesday, June 9, 2026
spot_imgspot_img
spot_imgspot_img

ಪುತ್ತೂರು: ರೈಲ್ವೇ ಹಳಿ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

- Advertisement -
- Advertisement -
vtv vitla

ಪುತ್ತೂರು: ಮುರ ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಡಿ. 23ರಂದು ಬೆಳಿಗ್ಗೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 50 ವರ್ಷ ಕಾರ್ಮಿಕ ಎಂದು ಗುರುತಿಸಲಾಗಿದೆ.

ರೈಲ್ವೇ ಪೋಲಿಸ್ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ.

- Advertisement -

Related news

error: Content is protected !!