Sunday, June 29, 2025
spot_imgspot_img
spot_imgspot_img

ಪುತ್ತೂರು: ವಿದ್ಯುತ್ ಟ್ರಾನ್ಸ್ಪರ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಯುವತಿಗೆ ಗಾಯ

- Advertisement -
- Advertisement -
vtv vitla
vtv vitla
suvarna gold

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಟ್ರಾನ್ಸ್ಪರ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಪುತ್ತೂರಿನ ತೆಂಕಿಲದಲ್ಲಿ ನಡೆದಿದೆ.

vtv vitla

ಘಟನೆಯಲ್ಲಿ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಯುವಕ ಯುವತಿಯರು ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಟ್ರಾನ್ಸ್ಪರ್‌ ಕಂಬ‌ ತುಂಡಾಗಿದ್ದು, ಕಾರು ಜಖಂಗೊಂಡಿದೆ.ಇನ್ನು ಯುವಕ ಆಧೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

vtv vitla
vtv vitla
- Advertisement -

Related news

error: Content is protected !!