Thursday, March 28, 2024
spot_imgspot_img
spot_imgspot_img

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್

- Advertisement -G L Acharya panikkar
- Advertisement -

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್ ನ್ನು ನೀಡಲಾಗಿದೆ.

ಈಕೆ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಶರ್ಮಿಳಾ ಗ್ಲಾಡೀಸ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ

- Advertisement -

Related news

error: Content is protected !!