Sunday, May 5, 2024
spot_imgspot_img
spot_imgspot_img

ಪುತ್ತೂರು ಶಾಸಕರ ಹೊಸ ಸಾಧನೆ..!?

- Advertisement -G L Acharya panikkar
- Advertisement -

ರಾಜ್ಯ ರಾಜಕೀಯ ಗರಿಗೆದರಿದೆ. ಆರೋಪ ಪ್ರತ್ಯಾರೋಪಗಳ ಪಟ್ಟಿ ಉದ್ದುದ್ದ ಬೆಳೆಯುತ್ತಿದೆ. ಜೆಡಿಎಸ್, ಕಾಂಗ್ರೆಸ್‌, ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ ಕುಮಾರಸ್ವಾಮಿ ಫಾರ್‍ ಸಿಎಂ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ಪುತ್ತೂರು ಬಿಜೆಪಿ ಶಾಸಕ ಹೊಸ ಸಾಧನೆ…” ಎಂಬ ಟೈಟಲ್‌ನೊಂದಿಗೆ ಹಲವು ಫೋಟೋಗಳು ವೈರಲ್ ಆಗುತ್ತಿದೆ.

ಈ ಬಗ್ಗೆ ಹಲವು ಕಮೆಂಟ್ ಮಾಡಿದ್ದಾರೆ. ಮಹಿಳೆಯೊಂದಿಗೆ ಇರುವ ಫೋಟೋಗಳು ವೈರಲ್ ಆಗುತ್ತಿದೆ. ಇದರಿಂದ ಪುತ್ತೂರಿನ ರಾಜಕೀಯದಲ್ಲಿ ಹೊಸ ತಿರುವು ಪಡೆಯುವ ಸಾಧ್ಯತೆ ಇದೆ.

- Advertisement -

Related news

error: Content is protected !!