Sunday, October 18, 2026
spot_imgspot_img
spot_imgspot_img

ಪುತ್ತೂರು: ಸರಕಾರಿ ಬಾವಿಗೆ ಹಾರಿ ಯುವಕ ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಕೆಯ್ಯೂರು ಗ್ರಾಮದ ಕಾಪುತ್ತಡ್ಕಎಂಬಲ್ಲಿ ಯುವಕನೋರ್ವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.

ಪಲ್ಲತ್ತಡ್ಕ ನಿವಾಸಿ ಬೇಡು ಎಂಬವರ ಪುತ್ರ ಚಂದ್ರ ಶೇಖರ್ (19) ಆತ್ಮಹತ್ಯೆ ಮಾಡಿಕೊಂಡವರು.

ಕೂಲಿ ಕೆಲಸ ಮಾಡುತ್ತಿದ್ದ ಈತನು ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸ್ ಠಾಣೆ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

driving
- Advertisement -

Related news

error: Content is protected !!