Saturday, April 20, 2024
spot_imgspot_img
spot_imgspot_img

ಪುತ್ತೂರು: ಹಾಡಹಗಲೇ ಬಾರಿನಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿನಿಯರು.!

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಕಾಲೇಜು ಒಂದರ ವಿದ್ಯಾರ್ಥಿನಿಯರು ಕಾಲೇಜ್ ಯೂನಿಫಾರ್ಮ್ ಧರಿಸಿಕೊಂಡೇ ದರ್ಬೆ ಸಮೀಪ ಇರುವ ಬಾರ್‌ಗೆ ಎಂಟ್ರಿ ಕೊಟ್ಟ ಘಟನೆ ನಡೆದಿದೆ. ಹಾಡಹಗಲೇ ವಿದ್ಯಾರ್ಥಿನಿಯರು ಬಾರ್‌ ನಲ್ಲಿ ಕಾಣಿಸಿಕೊಂಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಚರ್ಚೆಯಾಗುತ್ತಿದೆ.

ಬಾರ್ ಗೆ ಇಬ್ಬರು ಯುವಕರೊಂದಿಗೆ ಬಂದಿದ್ದ ವಿದ್ಯಾರ್ಥಿನಿಯರು ಜೊತೆಗೆ ಡ್ರಿಂಕ್ಸ್ ಮಾಡಿದ್ದು, ಆ ಬಳಿಕ ಯುವಕರೊಂದಿಗೆ ಕಾರ್ ನಲ್ಲಿ ವಾಪಸ್ಸು ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿನಿಯರೊಂದಿಗೆ ಬಂದವರು ಮುಸ್ಲಿಂ ವಿದ್ಯಾರ್ಥಿಗಳು ಎಂಬ ಶಂಕೆಯೂ ಇದೆ. ನಿಜಾಂಶ ಇನ್ನಷ್ಟೇ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!