Friday, June 5, 2026
spot_imgspot_img
spot_imgspot_img

ಪುತ್ತೂರು: ಹುಟ್ಟೂರಿಗೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ

- Advertisement -
- Advertisement -

ಪುತ್ತೂರು: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ್ದಾರೆ.

ಚಾರ್ವಾಕ ಗ್ರಾಮದ ಕರಂದ್ಲಾಜೆಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ತನ್ನ ಹುಟ್ಟೂರಿನ ದೇವಸ್ಥಾನಗಳಾದ ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನ ಹಾಗೂ ಕುಂಬಾಡಿ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಆ.23ರಂದು ವಿಶೇಷ ಪೂಜೆ ಸಲ್ಲಿಸಿದರು.

- Advertisement -

Related news

error: Content is protected !!