Sunday, June 21, 2026
spot_imgspot_img
spot_imgspot_img

ಪುತ್ತೂರು: ಹೊಟೇಲ್ ಶ್ರೀಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ

- Advertisement -
- Advertisement -

ಪುತ್ತೂರು: ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಹೊಟೇಲ್ ಶ್ರೀಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7ರಂದು ನಿಧನರಾದರು

ದೇವಪ್ಪ ನೋಂಡಾ ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!