Saturday, May 18, 2024
spot_imgspot_img
spot_imgspot_img

ಪುತ್ತೂರು: KSTRC ಬಸ್‌ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮೇಲ್ಬಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ವ್ಯಕ್ತಿಯೋರ್ವರು ಮೃತಪಟ್ಟು ಹಲವು ದಿನಗಳು ಕಳೆದಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

- Advertisement -

Related news

error: Content is protected !!