Wednesday, April 24, 2024
spot_imgspot_img
spot_imgspot_img

ಪೆಟ್ರೋಲ್ ಬಂಕ್’ನಲ್ಲಿ ಪಾರ್ಕ್ ಮಾಡಿದ್ದ ಖಾಸಗಿ ಬಸ್ಸಿನಲ್ಲಿ ಅಗ್ನಿ ಅವಘಡ..!

- Advertisement -G L Acharya panikkar
- Advertisement -
vtv vitla
vtv vitla

ಮೂಡಿಗೆರೆ: ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್’ನಲ್ಲಿ ನಿಲ್ಲಿಸಿದ್ಧ ಖಾಸಗಿ ಬಸ್ಸಿಗೆ ರಾತ್ರೋ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಭಾರಿ ದುರಂತವೊಂದು ತಪ್ಪಿದೆ.

ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್-ಡೀಸಲ್ ಇದ್ದು, ಪೆಟ್ರೋಲ್ ಬಂಕ್ ನೌಕರನ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ತಡರಾತ್ರಿ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಯುವಕರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!