Sunday, May 5, 2024
spot_imgspot_img
spot_imgspot_img

ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ರೀ.ಕುಶಾಲ ಎಂ.ಪೆರಾಜೆ, ಉಪಾಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ಆಯ್ಕೆ.

- Advertisement -G L Acharya panikkar
- Advertisement -

ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ.ಕುಶಾಲ ಎಂ.ಪೆರಾಜೆ, ಉಪಾಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ಆಯ್ಕೆಯಾಗಿದ್ದಾರೆ. ಒಟ್ಟು 8 ಮಂದಿ ಸದಸ್ಯರನ್ನೊಳಗೊಂಡ ಪೆರಾಜೆ ಗ್ರಾಮ ಪಂಚಾಯತ್‌ನಲ್ಲಿ 4 ಮಂದಿ ಕಾಂಗ್ರೆಸ್ ಬೆಂಬಲಿತ ಹಾಗೂ 4 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಕುಶಾಲ ಎಂ ಪೆರಾಜೆಯವರು ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದು,ಸತತ ನಾಲ್ಕು ಬಾರಿ ಗ್ರಾಮ ಪಂಚಾಯತ್ , ಒಂದು ಬಾರಿ ತಾಲೂಕು ಪಂಚಾಯತ್ ಸದಸ್ಯರಾದ ಅನುಭವಿ ಮತ್ತು ಶಶಿಕಲಾ ಅವರು ಮೊದಲ ಬಾರಿಗೆ ಸದಸ್ಯರಾಗಿದ್ದು,ಬಿಜೆಪಿ ಬೆಂಬಲಿತರು.
ಹೊಸ ಅದ್ಯಕ್ಷರು, ಉಪಾಧ್ಯಕ್ಷ ರನ್ನು ಗ್ರಾಮ ಪಂಚಾಯತ್ ಪಿ.ಡಿ.ಯೋ ಶ್ರೀ ಶಂಭುಕುಮಾರ್ ಶರ್ಮ ಅವರು ಅಭಿನಂದಿಸಿದರು..

- Advertisement -

Related news

error: Content is protected !!