- Advertisement -
- Advertisement -

ಪೆರ್ನೆ: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಸಂಭವಿಸಿದೆ.



ಬೆಂಗಳೂರಿನಿಂದ ಮಂಗಳೂರಿಗೆ ಪಾರ್ಸೆಲ್ ಕೊಂಡೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ.




- Advertisement -








