Saturday, April 20, 2024
spot_imgspot_img
spot_imgspot_img

ಪೊಲೀಸರ ವಶದಲ್ಲಿದ್ದಆಫ್ರಿಕಾ ಪ್ರಜೆ ಅನುಮಾನಾಸ್ಪದ ರೀತಿಯಲ್ಲಿ ಸಾವು!

- Advertisement -G L Acharya panikkar
- Advertisement -

ಬೆಂಗಳೂರು: ಡ್ರಗ್ಸ್ ಮಾರಾಟದ ಆರೋಪದಡಿಯಲ್ಲಿ‌ ವಶಕ್ಕೆ ಪಡೆಯಲಾಗಿದ್ದ ಆಫ್ರಿಕಾ ಪ್ರಜೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಜೆ.ಸಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜೆ.ಸಿ.ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಪ್ರಜೆಯನ್ನು ವಶಕ್ಕೆ ಪಡೆದಿದ್ದು, ಅವರ ಬಳಿ 5 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ಆರೋಪಿಯನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಫ್ರಿಕಾ‌ ಪ್ರಜೆಗೆ ಎದೆನೋವು ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,134 ಹೊಸ ಕೊರೋನಾ ಪ್ರಕರಣ ದಾಖಲು

ಪೊಲೀಸರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ. ಈ ಸಾವಿನ ಬಗ್ಗೆ ಸಿಐಡಿ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!