Thursday, April 25, 2024
spot_imgspot_img
spot_imgspot_img

ಪೊಲೀಸ್ ಪೇದೆಯ ಮೃತದೇಹ ರೈಲ್ವೇ ಹಳಿಯಲ್ಲಿ ನಿಗೂಢವಾಗಿ ಪತ್ತೆ

- Advertisement -G L Acharya panikkar
- Advertisement -
vtv vitla
vtv vitla

ಕಲಬುರಗಿ: ಪೊಲೀಸ್ ಕಾನ್ಸ್ ಸ್ಟೇಬಲ್ ಮೃತದೇಹ ರೈಲ್ವೇ ಹಳಿಯಲ್ಲಿ ನಿಗೂಢವಾಗಿ ಪತ್ತೆಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ಪೊಲೀಸ್ ಕಾನಸ್ಟೇಬಲ್ ಶ್ರೀನಾಥ್ (25) ಅವರ ಮೃತದೇಹ ಕಲಬುರಗಿ ತಾಲೂಕಿನ ಸಾವಳಗಿ ಬಳಿ ರೈಲ್ವೇ ಹಳಿ ಮೇಲೆ ಪತ್ತೆಯಾಗಿದೆ.

vtv vitla
vtv vitla

ಶ್ರೀನಾಥ್‌ ಅವರ ವಿವಾಹ ಬರುವ ಡಿಸೆಂಬರ್‌ 1ರಂದು ನಿಗದಿಯಾಗಿತ್ತು. ಇವರು ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.

vtv vitla
vtv vitla
- Advertisement -

Related news

error: Content is protected !!