Sunday, May 19, 2024
spot_imgspot_img
spot_imgspot_img

ಪ್ರತಿದಿನ ಖರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..? ಇಲ್ಲಿದೆ ಮಾಹಿತಿ

- Advertisement -G L Acharya panikkar
- Advertisement -

ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

vtv vitla
vtv vitla

ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

ಕರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಳವಾಗಿದೆ. ಹೀಗಾಗಿ ಇದನ್ನ ಸೇವಿಸಿದರೆ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

ಖರ್ಜೂರದಲ್ಲಿ ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ತಾಮ್ರದಂತಹ ಸೂಕ್ಷ್ಮ ಪೋಷಕಾಂಶಗಳು ಹೆಚ್ಚು ಸಮೃದ್ಧವಾಗಿವೆ. ಈ ಸೂಕ್ಷ್ಮ ಪೋಷಕಾಂಶಗಳು ಮೂಳೆಯ ಬೆಳವಣಿಗೆಗೆ ಸಹಾಯ ಮಾಡುತ್ತವೆ

vtv vitla
vtv vitla
- Advertisement -

Related news

error: Content is protected !!