Saturday, May 4, 2024
spot_imgspot_img
spot_imgspot_img

ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ; ಚೆಕ್‌ ಮಾಡೋದು ಹೇಗೆ ಗೊತ್ತಾ.?

- Advertisement -G L Acharya panikkar
- Advertisement -
vtv vitla

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/ ಭೇಟಿ ನೀಡಿ ಪಡೆಯಬಹುದಾಗಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಪ್ರಥಮ ಪಿಯುಸಿ ಫಲಿತಾಂಶ ಚೆಕ್ ಮಾಡುವ ವಿಧಾನ

  1. ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ result.dkpucpa.com ಗೆ ಭೇಟಿ ನೀಡಿ.
  2. ಓಪನ್ ಆದ ಪೇಜ್‌ನಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  3. ನಂತರ ‘Go’ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ನಂತರ ಪರದೆಯ ಮೇಲೆ ನಿಮ್ಮ ಫಲಿತಾಂಶ ಕಾಣಸಿಗುತ್ತದೆ.
  5. ಅದನ್ನು ಚೆಕ್ ಮಾಡಿಕೊಂಡು, ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
- Advertisement -

Related news

error: Content is protected !!