Friday, March 29, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಕೊಲೆ; ಸುಳ್ಯದ ಮತ್ತೋರ್ವ ಆರೋಪಿ ಅಬ್ದುಲ್ ಕಬೀರ್ ಅರೆಸ್ಟ್

- Advertisement -G L Acharya panikkar
- Advertisement -

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು ಈಗ ಮತ್ತೋರ್ವ ಆರೋಪಿಯನ್ನು ಖಾಕಿ ಪಡೆ ಬಂಧಿಸಿದೆ.

ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!