- Advertisement -
- Advertisement -

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಚಿವರಾದ ಡಿ.ವಿ. ಸದಾನಂದ ಗೌಡ ರವರು ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 10.20ಕ್ಕೆ ಬೆಂಗಳೂರಿನಿಂದ ಹೊರಡುವ ಸದಾನಂದ ಗೌಡ ರವರು 11.20ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ.

ಮಧ್ಯಾಹ್ನ ವೇಳೆಗೆ ಪ್ರವೀಣ್ ಮನೆ ತಲುಪಲಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.

- Advertisement -