- Advertisement -
- Advertisement -



ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.

ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಿದವರನ್ನು ಬಂಧಿಸಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ..!
ಇನ್ನು ಸಂತ್ರಸ್ಥ ಕುಟುಂಬಕ್ಕೆ ರಾಜಕೀಯ ನಾಯಕರು ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಬೆಳ್ಳಾರೆ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟೆ ನೀಡಲಿದ್ದಾರೆ. ಇವರೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.
- ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..!
- ಮಾಣಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
- ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ; 9 ಕಾರ್ಮಿಕರು ನಾಪತ್ತೆ..!
- ಸುಬ್ರಮಣ್ಯ: ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು..!
- ಉಪ್ಪಿನಂಗಡಿ: ಪಂಜಳದ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!
- Advertisement -