Friday, May 10, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಬೆಳ್ಳಂಬೆಳಗ್ಗೆ ಪುತ್ತೂರು ಹಾಗೂ ಸುಳ್ಯದ 32 ಕಡೆ ದಾಳಿ ನಡೆಸಿದ ಎನ್.ಐ.ಎ.ಅಧಿಕಾರಿಗಳು

- Advertisement -G L Acharya panikkar
- Advertisement -

ಬೆಳ್ಳಾರೆ: ಜಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.

- Advertisement -

Related news

error: Content is protected !!