Thursday, May 2, 2024
spot_imgspot_img
spot_imgspot_img

ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಲಿಖಿತ ಪರೀಕ್ಷೆಗೆ ಆನ್ಲೈನ್ ತರಬೇತಿ ಪ್ರಾರಂಭ

- Advertisement -G L Acharya panikkar
- Advertisement -

15,000 ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 21/05/2022 ರಿಂದ ಪ್ರಾರಂಭವಾಗಲಿರುವ ಲಿಖಿತ ಪರೀಕ್ಷೆಗಳಿಗೆ ವಿದ್ಯಾಮಾತಾ ಅಕಾಡೆಮಿಯಿಂದ ಆನ್ಲೈನ್ ತರಗತಿಗಳು 3/04/2022 ರಿಂದ ಪ್ರಾರಂಭವಾಗಲಿದೆ.

ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪದವಿ ಮುಗಿಸಿ ಬಿ.ಎಡ್ / ಡಿ.ಎಡ್ ಜೊತೆಗೆ ಶಿಕ್ಷಕರ ಅರ್ಹತಾ ಪರೀಕ್ಷೆ (T.E.T) ಉತ್ತೀರ್ಣ ಆಗಿರಬೇಕು. ಇಂಗ್ಲಿಷ್ , ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ, ವಿಷಯಗಳ ಬಗ್ಗೆ ಪರೀಕ್ಷೆ ಬರೆಯಬಹುದಾಗಿದ್ದು, ಈ ವಿಷಯಾಧಾರಿತವಾಗಿ ವಿದ್ಯಾಮಾತಾ ಅಕಾಡೆಮಿಯು ವಾರದ 5 ದಿನ ರಾತ್ರಿ 7 ರಿಂದ 9 ರ ವರೆಗೆ 2 ಗಂಟೆಗಳ ಆನ್ಲೈನ್ ತರಬೇತಿಯನ್ನು ನೀಡಲಿದೆ.
2021 ರ ಸಾಲಿನಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ ಯಲ್ಲಿ , ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿರುತ್ತಾರೆ.

ಬ್ಯಾಂಕಿಂಗ್ , ಪೊಲೀಸ್ ನೇಮಕಾತಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯು, ಸದ್ಯ ಖಾಸಗಿ ಶಾಲಾ ಶಿಕ್ಷಕರಾಗಿ / ವಿವಿಧ ಖಾಸಗಿ ಉದ್ಯೋಗ ಮಾಡುತ್ತಿರುವ ಸರಕಾರಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸಂಬಧಿಸಿದಂತೆ ಪರೀಕ್ಷೆ ಬರೆಯಲು ಅರ್ಹತೆ ಹೊಂದಿರುವ ಉದ್ಯೋಗಿ ಗಳಿಗೆ/ ಅನುಕೂಲವಾಗುವಂತೆ ಆನ್ಲೈನ್ ತರಗತಿಗಳನ್ನು ದಿನಾಂಕ 3/04/2022 ರಿಂದ ತರಗತಿಗಳನ್ನು ಪಾರಂಭಿಸ ಲಿದ್ದು, ಅವಶ್ಯಕತೆ ಇರುವವರು ಪ್ರವೇಶಾತಿಯನ್ನು ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ವಿದ್ಯಾಮಾತಾ ಅಕಾಡೆಮಿ
ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಹಾಗೂ
ತರಬೇತಿ ಕೆಂದ್ರ.
ಹಿಂದುಸ್ತಾನ್ ಬಿಲ್ಡಿಂಗ್, ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು.ದ.ಕ.574201
ಫೋನ್ ನಂ.9148935808 / 9620468869/ 8590773486

- Advertisement -

Related news

error: Content is protected !!