Tuesday, May 7, 2024
spot_imgspot_img
spot_imgspot_img

ಪ್ರೀತಿ ನಿರಾಕರಿಸಿದ ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ

- Advertisement -G L Acharya panikkar
- Advertisement -

ಬೆಂಗಳೂರು: ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಹತ್ಯೆಗೈದಿದ್ದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್‌ ಗಾರ್ಡನ್ ಠಾಣೆ ವ್ಯಾಪ್ತಿಯಲ್ಲಿ ನಡದಿದೆ.

ವಿಲ್ಸನ್‌ಗಾರ್ಡನ್ ವಿನಾಯನಗರ ನಿವಾಸಿ ಶಾಲಿನಿ (23) ಕೊಲೆಯಾದ ಯುವತಿ. ಕೃತ್ಯ ಎಸಗಿದ ಆಕೆಯ ಪ್ರಿಯಕರ, ಕೆ.ಪಿ.ಅಗ್ರಹಾರ ನಿವಾಸಿ ಮನೋಜ್ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಾಣಾಪಾಯದಿಂದ ಪಾರಾಗಿರುವ ಆರೋಪಿಯನ್ನು ಚೇತರಿಸಿಕೊಂಡ ಬಳಿಕ ಬಂಧಿಸಲಾಗುತ್ತದೆ.

- Advertisement -

Related news

error: Content is protected !!