Thursday, May 16, 2024
spot_imgspot_img
spot_imgspot_img

ಫುಡ್ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ; ಐವರು ಆರೋಪಿಗಳು ಸಿಸಿಬಿ ‌ಬಲೆಗೆ..!

- Advertisement -G L Acharya panikkar
- Advertisement -
vtv vitla
vtv vitla
vtv vitla

ಬೆಂಗಳೂರು: ಫುಡ್ ಡೆಲಿವರಿ ನೆಪದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ‌ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಮೊಹದ್ ಸಕಾರಿಯ, ಶಾಮಿಲ್, ಪ್ರಣವ್, ಅನುಭವ್ ರವೀಂದ್ರನ್, ಶ್ಯಾಮ್ ದಾಸ್ ಎನ್ನಲಾಗಿದೆ. ಆರೋಪಿಗಳು ಕ್ಯಲಾಕ್ಸ್, ನಾರ್ ಸೂಪ್ ಪ್ಯಾಕೆಟ್​ಗಳಲ್ಲಿ ಗಾಂಜಾ ಪ್ಯಾಕ್​ ಮಾಡಿಕೊಂಡು ಮನೆ ಬಾಗಿಲಿಗೆ ತಲುಪಿಸುತ್ತಿದ್ದರು.

ಬಂಧಿತರಿಂದ 10 ಲಕ್ಷ ಬೆಲೆಬಾಳುವ 2 ಕೆಜಿ 345 ಗ್ರಾಂ ಗಾಂಜಾ, 27 ಗ್ರಾಂ ಎಂಡಿಎಂಎ ಕ್ರಿಸ್ಟಲ್, 20 ಎಲ್​ಎಸ್​ಡಿ ಕಡ್ಡಿ ವಶಕ್ಕೆ ಪಡೆಯಲಾಗಿದೆ. ಈ ಘಟನೆಗೆ ಸಂಬಂಧಿಸಿ ಮಡಿವಾಳ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
- Advertisement -

Related news

error: Content is protected !!