Tuesday, July 1, 2025
spot_imgspot_img
spot_imgspot_img

ಬಂಟ್ವಾಳದ ವ್ಯಕ್ತಿಯಿಂದ ಕಾಸರಗೋಡಿನಲ್ಲಿ ಕೋಟ್ಯಾಂತರ ಮೌಲ್ಯದ ವಜ್ರಾಭರಣ ಕಳವು; ಆರೋಪಿ ಖಾಕಿ ವಶಕ್ಕೆ

- Advertisement -
- Advertisement -
vtv vitla
vtv vitla
vtv vitla

ಕಾಸರಗೋಡಿನ ಜುವೆಲ್ಲರಿ ಅಂಗಡಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಎನ್ನಲಾಗಿದೆ.

ಈತ ಪ್ರಕರಣದ ಪ್ರಮುಖ ಆರೋಪಿ ಫಾರೂಕ್ ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಫಾರೂರ್ ತಲೆಮರೆಸಿಕೊಂಡಿದ್ದಾನೆ. ಕಾಸರಗೋಡು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಈತನನ್ನು ಬೆಂಗಳೂರಿನಿಂದ ಬಂಧಿಸಿದೆ.

vtv vitla
vtv vitla
vtv vitla
- Advertisement -

Related news

error: Content is protected !!