Wednesday, April 24, 2024
spot_imgspot_img
spot_imgspot_img

ಬಂಟ್ವಾಳ: ಅಪರಿಚಿತ ಗಂಡಸಿನ ಮೃತದೇಹ ಪತ್ತೆ; ಗುರುತು ಪತ್ತೆಗಾಗಿ ಪೊಲೀಸರ ಮನವಿ

- Advertisement -G L Acharya panikkar
- Advertisement -

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ.

vtv vitla

ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿದ್ದು, ಕಾಲಿನಲ್ಲಿ ಹಳೆಯ ಗಾಯದ ಗುರುತುಗಳು ಇದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ -08255232111 9480805367.

vtv vitla
vtv vitla
- Advertisement -

Related news

error: Content is protected !!