Sunday, May 5, 2024
spot_imgspot_img
spot_imgspot_img

ಬಂಟ್ವಾಳ: ಅಪರಿಚಿತ ಮಹಿಳೆಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ..!

- Advertisement -G L Acharya panikkar
- Advertisement -

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಪಾಡಿ ಗ್ರಾಮದ SEZ ನೀರಿನ ಸ್ಥಾವರದ ಬಳಿ ಮೃತದೇಹದ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತಿಯಾಗಿದೆ. ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆಯ ಅಥವಾ ಯುವತಿ ಎಂಬುದು ಸರಿಯಾಗಿ ತಿಳಿಯಲು ಸಾಧ್ಯವಾಗುತ್ತಿಲ್ಲ.

ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಘಟನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಪೋಲಿಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಶವದ ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

astr
- Advertisement -

Related news

error: Content is protected !!