Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಅವಿವಾಹಿತ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಮುದ್ಲಾಜೆ ಎಂಬಲ್ಲಿ ನಡೆದಿದೆ.

ದಿವಾಕರ ಗೌಡ (44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಅವಿವಾಹಿತರಾಗಿದ್ದ ದಿವಾಕರ ಗೌಡ ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಮನೆ ಸಮೀಪದ ಮರವೊಂದಕ್ಕೆ ಚೂಡಿದಾರ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!